Raj B Shetty Makes An Clarification Of His Next With Ramya.
ಸ್ಯಾಂಡಲ್‌ವುಡ್ ಕ್ವೀನ್ ರಮ್ಯಾ ಮತ್ತೆ ಬಣ್ಣ ಹಚ್ಚುವ ಬಗ್ಗೆ ದಿನಕ್ಕೊಂದು ಸುದ್ದಿ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ. ತಾಜಾ ಸಮಾಚಾರ ಏನಂದರೆ 'ಒಂದು ಮೊಟ್ಟೆಯ ಕಥೆ' ಖ್ಯಾತಿಯ ರಾಜ್ ಬಿ. ಶೆಟ್ಟಿ ನಿರ್ದೇಶನದಲ್ಲಿ ಪದ್ಮಾವತಿ ನಟಿಸ್ತಾರೆ ಅನ್ನುವುದು.
Be the first to comment