Skip to playerSkip to main contentSkip to footer
  • 10/7/2022
ತುಮಕೂರು: ಆಯುಧ ಪೂಜೆಯ ಪ್ರಯುಕ್ತ ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳದಿಂದ ನಗರದ ನಾಗರಕಟ್ಟೆ ಗಣಪತಿ ದೇವಸ್ಥಾನದಲ್ಲಿ ಮಾರಕಾಸ್ತ್ರಗಳಿಗೆ ಪೂಜೆ ಮಾಡಿದ್ದು, ಸದ್ಯ ಇದರ ವಿಡಿಯೊಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ.

Category

🗞
News

Recommended