ಕಾಂತಾರ’ ಚಿತ್ರದ ಹಾಡಿಗೆ ವೇದಿಕೆಯಲ್ಲಿ ತಹಶೀಲ್ದಾರ್ ಪ್ರಸಾದ್ ರಾವ್ ಪರ್ಫಾರ್ಮ್ ಮಾಡಿದ್ದಾರೆ. ಸರ್ಕಾರಿ ಅಧಿಕಾರಿಗಳ ನಡುವೆ ನಡೆದ ಈ ಸ್ಪರ್ಧೆಯಲ್ಲಿ ಅವರಿಗೆ ಪ್ರಥಮ ಬಹುಮಾನ ನೀಡಲಾಗಿದೆ..Tehsildar Prasad Rao performed on stage for the song of the movie Kantara. He was awarded first prize in this competition held among government officials.
Be the first to comment