ಯಡಿಯೂರಪ್ಪ ಪರ ಬ್ಯಾಟಿಂಗ್ ಮಾಡಿ ಬಿಜೆಪಿಯ ಒಳ ಜಗಳ ಬಿಚ್ಚಿಟ್ಟ ಡಿಕೆ ಶಿವಕುಮಾರ್

  • last year
ಬಿ.ಎಸ್.ವೈ ನಿವಾಸದ ಮೇಲೆ ಕಲ್ಲು ತೂರಾಟ ನಡೆಸಿದ ಪ್ರಕರಣಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಪ್ರತಿಕ್ರಿಯಿಸಿ, ಯಡಿಯೂರಪ್ಪ ಸಿಎಂ ಅಲ್ಲ. ಸರ್ಕಾರದ ಪ್ರತಿನಿಧಿಯಾಗಿ ಭಾಗಿಯಾಗಿಲ್ಲ. ಮೀಸಲಾತಿ ವಿಚಾರದಲ್ಲಿ ಸಿಎಂ ದೊಡ್ಡ ಗೊಂದಲ ಸೃಷ್ಟಿಸಿದ್ದಾರೆ ಎಂದು ಕಿಡಿಕಾರಿದ್ದಾರೆ.

#BSYediyurappa #Reservation #DKShivakumar #ShikaripuraStonePelting #BSYResidence #BSYhome #BJP #KarnatakaGovt #Banjaracommunity #144section #lottyCharge
#CMBommai

Recommended