Karnataka Election 2023: ಗುಂಡ್ಲುಪೇಟೆಯಲ್ಲಿ ಅಮಿತ್ ಶಾ ಭರ್ಜರಿ ರೋಡ್ ಶೋ

  • last year
ಚುನಾವಣಾ ಪ್ರಚಾರಕ್ಕೆಂದೇ ವಿಶೇಷವಾಗಿ ವಿನ್ಯಾಸಗೊಳಿಸಿರುವ ವಾಹನದಲ್ಲಿ ಅಮಿತ್ ಶಾ ಬಲಭಾಗದಲ್ಲಿ ಅಭ್ಯರ್ಥಿ ನಿರಂಜನ್ ಕುಮಾರ್ ಇದ್ದರೆ ಎಡಭಾಗದಲ್ಲಿ ಸಂಸದ ಪ್ರತಾಪ್ ಸಿಂಹ ಇದ್ದರು
#KarnatakaElection2023 #Gundlupete #AmithShaa #NiranjanKumar #Modi #BJP
~HT.36~PR.30~ED.34~

Recommended