Karnataka Election 2023: ಮೋದಿ ಮೆಘಾ ರೋಡ್ ಶೋ , ಭಜರಂಗಿ ಮುಖವಾಡ ಧರಿಸಿದ ಅಭಿಮಾನಿಗಳಿಂದ ಸ್ವಾಗತ

  • last year
ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಬೆಂಗಳೂರಿನಲ್ಲಿ ಮೆಘಾ ರೋಡ್ ಶೋ ಆರಂಭಿಸಿದ್ದಾರೆ. ದಾರಿಯುದ್ದಕ್ಕೂ ಹೂಮಳೆಯ ಸ್ವಾಗತ ಕೋರಲಾಗಿದೆ.
#KarnatakaElection2023 #ModhiRoadshow #Bengaluru #ModhiRally #BJP #Congress

~HT.162~PR.30~ED.32~