Chandraprabha Car Accident Case: ಆಕ್ಸಿಡೆಂಟ್ ಆಗಿರೋ ಬಗ್ಗೆ ಕ್ಲಾರಿಟಿ ಕೊಟ್ಟ ಚಂದ್ರಪ್ರಭ.! Filmibeat Kannada

  • 9 months ago
‘ಗಿಚ್ಚಿ ಗಿಲಿಗಿಲಿ’ ಖ್ಯಾತಿಯ ಚಂದ್ರಪ್ರಭ ಅವರ ಮೇಲೆ ಗಂಭಿರ ಆರೋಪ ಒಂದು ಕೇಳಿ ಬಂದಿತ್ತು. ಅವರು ಬೈಕ್ ಸವಾರನಿಗೆ ಡಿಕ್ಕಿ ಹೊಡೆದು ಪರಾರಿ ಆಗಿದ್ದರು ಎನ್ನುವ ಆರೋಪ ಕೇಳಿ ಬಂದಿತ್ತು. ಚಿಕ್ಕಮಗಳೂರಿನಲ್ಲಿ ಈ ಘಟನೆ ನಡೆದಿತ್ತು. ಇದಕ್ಕೆ ಚಂದ್ರಪ್ರಭ ಅವರು ಫಿಲ್ಮಿಬೀಟ್ ಕನ್ನಡಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ..
#ChandraprabhaCarAccident #ChandraprabhaHitAndRunCase #DivyaVasanthaSongs #FamilyGangStar #GicchiGiligili #DivyaVasanthaTroll #ChandraprabhaComedy

~HT.188~PR.30~ED.34~##~

Recommended