ಬಿಜೆಪಿ ಟಿಕೆಟ್ ಡೀಲ್'''' ಕೃತ್ಯ ಬೆಳಕಿಗೆ ಬಂದ ಬೆನ್ನಲ್ಲೇ ಆರ್ಎಸ್ಎಸ್ ಹಾಗೂ ಬಿಜೆಪಿ ನಾಯಕರ ಹೆಸರಿನಲ್ಲಿ ಹಲವು ಜನರಿಗೆ ಹಿಂದೂಪರ ಸಂಘಟನೆ ಕಾರ್ಯಕರ್ತೆ ಚೈತ್ರಾ ಗ್ಯಾಂಗ್ ವಂಚಿಸಿರುವ ಬಗ್ಗೆ ಪೊಲೀಸರು ಶಂಕಿಸಿದ್ದಾರೆ.ಬೈಂದೂರು ಕ್ಷೇತ್ರದ ಟಿಕೆಟ್ ಕೊಡಿಸುವುದಾಗಿ ಉದ್ಯಮಿ ಗೋವಿಂದಬಾಬು ಪೂಜಾರಿ ಅವರಿಂದ 5 ಕೋಟಿ ರು ಪಡೆದು ಚೈತ್ರಾ ಗ್ಯಾಂಗ್ ವಂಚಿಸಿದೆ.Chaitra gang has cheated many people in the name of S and BJP leaders after BJP ticket deal came to light.