ನುಡಿಯಂತೆ ನಡೆಯದ ಪ್ರಧಾನಿ ಮೋದಿ ರಾಮಭಕ್ತನೇ ಅಲ್ಲ! ಮೋದಿ ಮೇಲೆ ಮತ್ತೆ ಸಿದ್ದರಾಮಯ್ಯ ವಾಗ್ದಾಳಿ
  • 3 months ago
ಪ್ರಧಾನಿ ಅವರೇ, ನೀವು ನಿಜವಾದ ರಾಮಭಕ್ತರೇ ಅಗಿದ್ದರೆ ಚುನಾವಣೆಯ ವೇಳೆ ನಿಮ್ಮ ಪ್ರಣಾಳಿಕೆಯ ಮೂಲಕ ಈ ದೇಶದ ಜನತೆಗೆ ನೀಡಿದ್ದ ವಾಗ್ದಾನದಲ್ಲಿ ಎಷ್ಟು ವಾಗ್ದಾನಗಳನ್ನು ಈಡೇರಿಸಿದ್ದೀರಿ? ರಾಮಮಂದಿರದಲ್ಲಿ ನಿಂತು ಪ್ರಮಾಣ ಮಾಡಿ ಹೇಳಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಟ್ವೀಟ್ ಮೂಲಕ ಆಗ್ರಹಿಸಿದ್ದಾರೆ.
#CMSiddaramaiah #RamDevotees #RamMandir #PMModi #Ayodhye #RamLallaPranprathishtapana, #ModiSpeech
~HT.290~ED.34~PR.28~
Recommended