ಪ್ರೇಮಿಗಳ ದಿನದಂದು ಅಬುಧಾಬಿಯಲ್ಲಿ ಮೊದಲ ಹಿಂದೂ ದೇವಾಲಯವನ್ನು ಉದ್ಘಾಟನೆ ಮಾಡಲಿದ್ದಾರೆ ಮೋದಿ | Temple in Abu Dhabi

  • 3 months ago
ಬೋಚಸನ್ವಾಸಿ ಅಕ್ಷರ್ ಪುರುಷೋತ್ತಮ್ ಸ್ವಾಮಿನಾರಾಯಣ್ ಸಂಸ್ಥೆ (ಬಿಎಪಿಎಸ್) ನಿರ್ಮಿಸಿದ ಅಬುಧಾಬಿಯ ಮೊದಲ ಹಿಂದೂ ದೇವಾಲಯವನ್ನು ಪ್ರಧಾನಿ ನರೇಂದ್ರ ಮೋದಿ ಫೆಬ್ರವರಿ 14 ರಂದು ಉದ್ಘಾಟಿಸಲಿದ್ದಾರೆ.


#AbuDhabi #Hindutemple #PMmodi #BAPSMandir #Dubai #UAE

~HT.188~ED.288~PR.28~

Recommended