ಲೋಕಸಭಾ ಅಖಾಡಕ್ಕೆ ತಮಿಳುನಾಡು ಬಿಜೆಪಿ ನಾಯಕ ಅಣ್ಣಾಮಲೈ? ಕರ್ನಾಟಕದಿಂದ ಸ್ಪರ್ಧೆ?

  • 3 months ago
ಅಣ್ಣಾಮಲೈ ಕರ್ನಾಟಕದಲ್ಲಿ ಪೊಲೀಸ್ ಅಧಿಕಾರಿಯಾಗಿ ಕೆಲಸ ಮಾಡಿದ್ರು. ಚಿಕ್ಕಮಗಳೂರು ಭಾಗದಲ್ಲಿ ಇವರ ಹೆಸರಿನ ಬದಲು 'ಸಿಂಗಂ ಅಣ್ಣಾಮಲೈ' ಅಂತಾನೆ ಜನರು ಕರೆಯುತ್ತಿದ್ದರು. ಈಗ ಇದೆ ಅಣ್ಣಾಮಲೈ ಅವರು ತಮಿಳುನಾಡು ರಾಜಕೀಯದಲ್ಲಿ ಸಂಚಲನ ಸೃಷ್ಟಿಸುತ್ತಿದ್ದಾರೆ. ಕರ್ನಾಟಕದಿಂದ ಲೋಕಸಭೆ ಚುನಾವಣೆಗೆ ಸ್ಪರ್ಧೆ ಮಾಡುತ್ತಾರೆ ಎಂಬ ಬಗ್ಗೆಯೂ ದೊಡ್ಡ ಮಟ್ಟದಲ್ಲಿ ಚರ್ಚೆ ಶುರುವಾಗಿದೆ.

#KAnnamalai #BJP #Tamilnadu #LoksabhaElection2024 #NalinkumarKateel #Karnataka #BLSanthosh #PMNarendraModi

~HT.290~PR.160~ED.34~

Recommended