ಮಹಿಳಾ ದಿನಾಚರಣೆಯಂದು ಸುಧಾ ಮೂರ್ತಿಗೆ ಗುಡ್ ನ್ಯೂಸ್! ರಾಜ್ಯಸಭೆಗೆ ಆಯ್ಕೆಯಾದ ಕನ್ನಡತಿ

  • 3 months ago
ಇನ್ಫೋಸಿಸ್ ಪ್ರತಿಷ್ಠಾನದ ಅಧ್ಯಕ್ಷೆ ಸುಧಾಮೂರ್ತಿ ಅವರನ್ನು ರಾಜ್ಯಸಭೆಗೆ ಆಯ್ಕೆ ಮಾಡಲಾಗಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ರಾಜ್ಯಸಭೆ ಸ್ಥಾನಕ್ಕೆ ಸುಧಾಮೂರ್ತಿ ಅವರ ಹೆಸರನ್ನು ನಾಮನಿರ್ದೇಶನ ಮಾಡಿದ್ದಾರೆ.

#SudhaMurthy #RajyasabhaMember #PMModi #PresidentDroupadiMurmu #Infosys #VeerendraHegde #BJP
#Dharmasthala
~HT.290~PR.28~ED.32~

Recommended