ಬೆಂಗಳೂರು ದಕ್ಷಿಣ ಕ್ಷೇತ್ರ ಬಿಜೆಪಿಯ ಭದ್ರ ಕೋಟೆ | Bangalore South Constituency is BJP's stronghold
  • 29 days ago
ಮಾಜಿ ಶಾಸಕಿ ಸೌಮ್ಯಾ ರೆಡ್ಡಿ (Soumya Reddy) ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಂಪುಟದಲ್ಲಿ ಸಾರಿಗೆ ಮತ್ತು ಮುಜರಾಯಿ ಸಚಿವರಾಗಿರುವ ರಾಮಲಿಂಗಾರೆಡ್ಡಿ ಅವರ ಪುತ್ರಿ. 1983 ರಲ್ಲಿ ಜನಿಸಿದ ಇವರು ಬೆಂಗಳೂರಿನ ಆರ್‌.ವಿ. ಎಂಜಿನಿಯರಿಂಗ್‌ ಕಾಲೇಜಿನಲ್ಲಿ ಕೆಮಿಕಲ್ ಎಂಜಿನಿಯರಿಂಗ್‌ ವಿಷಯದಲ್ಲಿ ಪದವಿಗಳಿಸಿ ನಂತರ ನ್ಯೂಯಾರ್ಕ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ಪರಿಸರ ತಂತ್ರಜ್ಞಾನ ವಿಷಯದಲ್ಲಿ ಎಂಎಸ್ ಪದವಿ ಪಡೆದಿದ್ದಾರೆ.

Former MLA Soumya Reddy is the daughter of Ramalinga Reddy, who is the Transport and Mujarai minister in Chief Minister Siddaramaiah's cabinet. He was born in 1983 in Bengaluru's R.V. Graduated in Chemical Engineering from College of Engineering and MS in Environmental Technology from New York Institute of Technology

#SoumyaReddy #TejasviSurya #BJP #Congress #LokasbhaElections2024 #BENGALURUSouth #RamalingaReddy
Recommended