ನೀವೇನು ಅಮಾಯಕರಲ್ಲ, ಕ್ಷಮಿಸಲ್ಲ; ಬಾಬಾ ರಾಮದೇವ್‌ಗೆ ಸುಪ್ರೀಂ ಚಾಟಿ!
  • 11 days ago
ಜನರ ದಾರಿತಪ್ಪಿಸುವ ಜಾಹೀರಾತು ಪ್ರಕರಣಕ್ಕೆ ಸಂಬಂಧಿಸಿದಂತೆ ಪತಂಜಲಿ ಆಯುರ್ವೇದ ಸಂಸ್ಥೆ (Patanjali Ayurved) ಮುಖ್ಯಸ್ಥ ಬಾಬಾ ರಾಮದೇವ್‌ (Baba Ramdev) ಹಾಗೂ ವ್ಯವಸ್ಥಾಪಕ ನಿರ್ದೇಶಕ ಆಚಾರ್ಯ ಬಾಲಕೃಷ್ಣ (Acharya Balkrishna) ಅವರು ಮಂಗಳವಾರ ಸುಪ್ರೀಂ ಕೋರ್ಟ್‌ನಲ್ಲಿ (Supreme Court) ಮತ್ತೆ ಕ್ಷಮೆಯಾಚಿಸಿದ್ದಾರೆ.

Patanjali Ayurved chief Baba Ramdev and managing director Acharya Balkrishna apologized again in the Supreme Court on Tuesday regarding the misleading advertisement case.

#BabaRamdev #AchryaBalakrishna #Patanjali #Yoga #IMA #HighCourt #SupremeCourt
Recommended