ಸಂತ್ರಸ್ತೆ ಕೊಟ್ಟ ದೂರಿನ ಮೇಲೆ ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ವಿರುದ್ಧ FIR ದಾಖಲು! ದೂರಿನಲ್ಲಿ ಏನೇನಿದೆ?

  • 13 days ago
ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿದ ಮಹಿಯೊಬ್ಬರು ನೀಡಿದ ದೂರಿನ ಮೇರೆಗೆ ಹೊಳೆನರಸೀಪುರ ಟೌನ್ ಪೊಲೀಸ್ ಠಾಣೆಯಲ್ಲಿ ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಹಾಗೂ ಮಾಜಿ ಸಚಿವ ಎಚ್‌.ಡಿ.ರೇವಣ್ಣ ಅವರ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ.

#HDKumaraswamy #PrajwalRevanna #Video #HassanLadies #JDS #BJP #DKBrothers #DKShivakumar #DKSuresh  #Mandya #Hassanpolitics #Loksabhaelections2024
#FIR #SIT #CMSiddaramaiah,

~HT.188~ED.32~PR.28~

Recommended