ಕರ್ನಾಟಕದಲ್ಲಿ ಲೋಕಸಭಾ ಚುನಾವಣೆಯ ಎರಡೂ ಹಂತಗಳು ಮುಕ್ತಾಯ 

  • 11 days ago
ಕರ್ನಾಟಕದಲ್ಲಿ ಲೋಕಸಭಾ ಚುನಾವಣೆಯ ಎರಡೂ ಹಂತಗಳು ಮುಕ್ತಾಯ ಆಗಿವೆ. ಮೊದಲ ಹಂತ ಏಪ್ರಿಲ್ 26 ರಂದು ನಡೆದಿತ್ತು. ಆ ಬಳಿಕ ಮೇ 7ರಂದು ಎರಡನೇ ಹಂತದ ಚುನಾವಣೆಯೂ ನಡೆದಿದ್ದು, ಎರಡೂ ಹಂತದ ಚುನಾವಣೆಯಲ್ಲೂ ಉತ್ತಮ ಮತದಾನ ಆಗಿದೆ. ಎರಡೂ ಹಂತಗಳನ್ನು ಹೋಲಿಕೆ ಮಾಡಿ ನೋಡಿದಾಗ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಅತ್ಯಧಿಕ ಮತದಾನ ಆಗಿದ್ದರೆ, ಬೆಂಗಳೂರು ಸೆಂಟ್ರಲ್ ಕ್ಷೇತ್ರದಲ್ಲಿ ಅತೀ ಕಡಿಮೆ ಮತದಾನ ನಡೆದಿದೆ.Both the phases of Lok Sabha elections in Karnataka are over. The first phase was held on April 26. After that, the second phase of election was also held on May 7, and there was a good turnout in both the phases of the election. Comparing both the levels, Mandya Lok Sabha constituency had the highest voter turnout, while Bangalore Central constituency saw the lowest voter turnout.

##RahulGandhi #BJP #NarendraModi #Congress #Amitshah #LokasabhaElections2024 #Karnataka #DKShivakumar #Siddaramaiah #POK

Recommended