SC ST ಮೀಸಲಾತಿಗೆ ಸಂಬಂಧಿಸಿದಂತೆ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ತೀವ್ರ ಚರ್ಚೆ ನಡೆಯುತ್ತಿದೆ

  • 11 days ago
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೀಸಲಾತಿಗೆ ಸಂಬಂಧಿಸಿದಂತೆ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ತೀವ್ರ ಚರ್ಚೆ ನಡೆಯುತ್ತಿದೆ (Reservation Row). ಈ ಮಧ್ಯೆ ಬಿಜೆಪಿಯ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯ (Amit Malviya) ಅವರು ಮೀಸಲಾತಿಯ ಬಗ್ಗೆ ಕಾಂಗ್ರೆಸ್ ಹೊಂದಿದ್ದ ಮನೋಭಾವವನ್ನು ಎತ್ತಿ ತೋರಿಸುವ ಆರ್ಕೈವಲ್ ಪತ್ರಿಕೆಯ ಹಳೆಯ ತುಣುಕನ್ನು ಉಲ್ಲೇಖಿಸಿ ವಾಗ್ದಾಳಿ ನಡೆಸಿದ್ದಾರೆ.

There is a fierce debate between Congress and BJP regarding the reservation of Scheduled Castes and Scheduled Tribes (Reservation Row). Meanwhile, BJP's IT cell chief Amit Malviya has lashed out by quoting an old piece from an archival newspaper that highlights the Congress's stance on reservations.

#RahulGandhi #BJP #NarendraModi #Congress #Amitshah #LokasabhaElections2024 #Karnataka #DKShivakumar #Siddaramaiah #SC #ST #OBC #JawaharlalNehru

~HT.188~ED.288~PR.160~

Recommended