ನಾಲ್ಕು ವರ್ಷಗಳಲ್ಲಿ ನನ್ನ ನಾಯಕತ್ವದಲ್ಲಿ ಪಕ್ಷ ಅಧಿಕಾರಕ್ಕೆ ಬಂದಿದೆ ಎಂದ DK ಶಿವಕುಮಾರ್!

  • 16 days ago
ನಾನು ಒಂದು ವರ್ಷ ಪೂರೈಸಿದ್ದು ಮುಖ್ಯವಲ್ಲ. ನಾಲ್ಕು ವರ್ಷಗಳಲ್ಲಿ ನನ್ನ ನಾಯಕತ್ವದಲ್ಲಿ ಪಕ್ಷ ಅಧಿಕಾರಕ್ಕೆ ಬಂದಿದೆ, ಅದು ಮುಖ್ಯ. ನಾಲ್ಕು ವೋಟ್ ಹಾಕಿಸದೇ ಬಂದು ಇಲ್ಲಿ ಸ್ಥಾನಮಾನ ಕೇಳುತ್ತೀರಾ? ಮೊದಲು ನಿಮ್ಮ ಬೂತ್‌ನಲ್ಲಿ ಸಂಘಟನೆ ಮಾಡಿ. ಬೂತ್ ಲೀಡ್ ಕೊಡಿಸಿ ಬಂದು ನಾಯಕತ್ವ ಕೇಳಿ.It doesn't matter that I completed a year. The party has come to power in four years under my leadership, that is important. Do you come and ask for status here without casting four votes? Organize your booth first. Give a booth lead and come and ask for leadership.

#RahulGandhi #BJP #NarendraModi #Congress #Amitshah #LokasabhaElections2024 #Karnataka #DKShivakumar #Siddaramaiah #PrashanthKishor #BRS #ChandraShekar

Recommended