ರಸ್ತೆ ಜಗಳದಿಂದ ತಪ್ಪಿಸಿಕೊಳ್ಳೋದು ಹೇಗೆ?

  • 29 days ago
ಸಣ್ಣಪುಟ್ಟ ಘಟನೆಗಳು ರಸ್ತೆಯಲ್ಲಿ (road) ಕೆಲವೊಮ್ಮೆ ವಾಹನ (vehicle) ಸವಾರರ ನಡುವೆ ಜಗಳಕ್ಕೆ ಕಾರಣವಾಗುತ್ತಿದೆ. ಇತ್ತೀಚೆಗೆ ಇಂತಹ ಮಾತಿನ ಚಕಮಕಿಯ ಘಟನೆಗಳು ಸಾಮಾನ್ಯವಾಗಿದೆ. ಕೆಲವೊಮ್ಮೆ ಇಂತಹ ಘಟನೆಗಳು ಮಾರಾಮಾರಿಗೂ (physical fights) ಕಾರಣವಾಗಿ, ವಾಹನಗಳಿಗೆ ಹಾನಿ, ವ್ಯಕ್ತಿಗಳಿಗೆ ಗಾಯವನ್ನು ಉಂಟು ಮಾಡುತ್ತದೆ.Minor incidents sometimes lead to fights between vehicle riders on the road. Incidents of such verbal sparring have become common in recent times. Sometimes such incidents lead to physical fights, damage to vehicles and injuries to persons.

#TraficPolice #Bengalore #Police #Nammabengaluru #Karnataka #TraficFight
~HT.188~ED.32~PR.160~