ರಾಹುಲ್‌ ವಿರುದ್ಧ ಆರೋಪ ಸಾಬೀತಾದರೆ ಕಾದಿದೆ ಮಾರಿಹಬ್ಬ!

  • 15 days ago
ನಾನೂರು ಮಹಿಳೆಯರ ಮೇಲೆ ಪ್ರಜ್ವಲ್ ರೇವಣ್ಣ (Prajwal Revanna Case) ಮಾಸ್ ರೇಪ್ ಮಾಡಿದ್ದಾರೆ ಎಂದು ಬಹಿರಂಗ ಸಭೆಗಳ ಭಾಷಣದಲ್ಲಿ ಹೇಳಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ಅವರನ್ನು ಇಕ್ಕಟ್ಟಿಗೆ ಸಿಲುಕಿಸಲು ಜೆಡಿಎಸ್‌ ಪ್ಲ್ಯಾನ್‌ ಮಾಡಿದೆ.

#PrajwalRevanna #NarendraModi #PriyankaKharge #LokasabhaElections2024 #BJP #Congress #DKShivakumar #HDKumaraswami #HDRevanna #HDDeveGowda #BhavaniRevanna‌ #SIT

~HT.290~PR.160~ED.32~

Recommended