Skip to playerSkip to main contentSkip to footer
  • yesterday
ಸ್ಯಾಂಡಲ್​ವುಡ್​​ನ ಸಿಂಗಾರ ಸಿರಿ ಸಪ್ತಮಿ ಗೌಡ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಸದ್ಯ ಸಪ್ತಮಿ ದಿ ರೈಸ್ ಆಫ್ ಅಶೋಕ ಸಿನಿಮಾದಲ್ಲಿ ನಿನಾಸಂ ಸತೀಶ್ ಜೋಡಿಯಾಗಿ ಮಿಂಚಿದ್ದಾರೆ. ಈ ಚಿತ್ರದಲ್ಲಿ ಅಂಬಿಕಾ ಅನ್ನೋ ಹಳ್ಳಿ ಹುಡುಗಿ ಪಾತ್ರದಲ್ಲಿ ಸಪ್ತಮಿ ಮಿಂಚಿದ್ದು ವಿಭಿನ್ನ ಲುಕ್​ನಲ್ಲಿ ಕಾಣಿಸಿಕೊಂಡಿದ್ದಾರೆ. 

Category

🗞
News

Recommended