Skip to playerSkip to main contentSkip to footer
  • 3 months ago
 ಜಗತ್ತಿನ ಅತ್ಯಾಧುನಿಕ ಪ್ರಯಾಣಿಕ ವಿಮಾನವೆಂದೇ ಪರಿಗಣಿಸಲ್ಪಟ್ಟಿರುವ ಅಮೆರಿಕದ ಬೋಯಿಂಗ್‌ ಕಂಪನಿಯ 787 ಡ್ರೀಮ್‌ಲೈನರ್‌ ಅಪಘಾತಕ್ಕೆ ತುತ್ತಾಗಿದ್ದು ಇದೇ ಮೊದಲು. ಈ ಹಿಂದೆ ಅನೇಕ ಬಾರಿ ತಾಂತ್ರಿಕ ಸಮಸ್ಯೆಗಳಿಂದ ಸುದ್ದಿ ಮಾಡಿತ್ತಾದರೂ ದುರಂತಕ್ಕೆ ಸಾಕ್ಷಿಯಾಗಿದ್ದು ಮಾತ್ರ ಇದೇ ಮೊದಲು

Category

🗞
News

Recommended

14:02
Up next