Skip to playerSkip to main content
  • 5 months ago
ವಿಜಯನಗರ ಜಿಲ್ಲೆಯಲ್ಲಿ ಗುರುವಾರ ಸುರಿದ ಧಾರಾಕಾರ ಮಳೆಗೆ 35 ಹೆಕ್ಟೇರ್‌ ಪ್ರದೇಶದಲ್ಲಿ ಬೆಳೆ ಹಾನಿಯಾಗಿದ್ದು, ಎರಡು ಮನೆಗಳು ಬಿದ್ದಿವೆ. ಕಮಲಾಪುರ ಕೆರೆ ಕೋಡಿ ಬಿದ್ದು, ರೈತರ ಗದ್ದೆಗಳಿಗೆ ನೀರು ನುಗ್ಗಿದೆ.

Category

🗞
News
Be the first to comment
Add your comment

Recommended