ರಾಜ್ಯದ ಪ್ರಮುಖ ವಿಷಯಗಳ ಕುರಿತು ಚರ್ಚಿಸಲು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನಾಳೆ ದೆಹಲಿಗೆ ತೆರಳಲಿದ್ದಾರೆ. ಅವರು ಕೇಂದ್ರ ಸಚಿವರನ್ನು ಭೇಟಿಯಾಗಿ ಪ್ರಮುಖ ವಿಷಯಗಳ ಕುರಿತು ಮಾತುಕತೆ ನಡೆಸಲಿದ್ದು, ಈ ವೇಳೆ ಕಾಂಗ್ರೆಸ್ ಹೈಕಮಾಂಡ್ ನಾಯಕರ ಭೇಟಿಯಾಗುವ ಸಾಧ್ಯತೆಯೂ ಇದೆ. ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಬುಧವಾರ ದೆಹಲಿಗೆ ತೆರಳುವ ಸಾಧ್ಯತೆ ಇದ್ದು, ಈ ಬೆಳವಣಿಗೆಗಳು ಕರ್ನಾಟಕ ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸುತ್ತಿವೆ.
Suvarna News | Kannada News | Asianet Suvarna News । Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ | Karnataka Political Updates