Skip to playerSkip to main content
  • 6 months ago
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸ್​​ ಸಂಬಂಧ ದರ್ಶನ್ ಜಾಮೀನು ಪ್ರಶ್ನಿಸಿ ಸಲ್ಲಿಕೆಯಾದ ಅರ್ಜಿಯ ವಿಚಾರಣೆ ನಡೆಸಿರುವ ಸುಪ್ರೀಂ ಕೋರ್ಟ್, ತೀರ್ಪನ್ನು ಕಾಯ್ದಿರಿಸಿದೆ. ಈ ನಡುವೆ ನಟ ದರ್ಶನ್​ ಬೆಂಗಳೂರಿಗೆ ವಾಪಸ್ಸಾಗಿದ್ದಾರೆ.

Category

🗞
News
Comments

Recommended