Skip to playerSkip to main contentSkip to footer
  • yesterday
ಮೈಸೂರು: ಕೇರಳದ ವಯನಾಡಿನಲ್ಲಿ ನಿರಂತರವಾಗಿ ಮಳೆಯಾಗುತ್ತಿರುವ ಹಿನ್ನೆಲೆ ಕಬಿನಿ ಜಲಾಶಯದಿಂದ ಹೊರಹರಿವು ಹೆಚ್ಚಳವಾಗಿದೆ. ಕಪಿಲಾ ನದಿ ಪ್ರವಾಹದಿಂದಾಗಿ ದಕ್ಷಿಣ ಕಾಶಿ ನಂಜನಗೂಡು ಶ್ರೀ ನಂಜುಂಡೇಶ್ವರನಿಗೂ ಜಲ ದಿಗ್ಬಂಧನವಾಗಿದೆ. ಕಬಿನಿ ಹಾಗೂ ನುಗು ಜಲಾಶಯದಿಂದ ಒಟ್ಟಾರೆ 70 ಸಾವಿರ ಕ್ಯೂಸೆಕ್‌ ಪ್ರಮಾಣದ ನೀರನ್ನು ಹೊರಬಿಡಲಾಗಿದೆ. ಇದರಿಂದಾಗಿ ಮಲ್ಲನ ಮೂಲೆ ಮಠ ಜಲಾವೃತವಾಗಿದೆ. ಪ್ರವಾಹದ ಹೆಚ್ಚಳದಿಂದಾಗಿ ನಂಜನಗೂಡು ನಗರದ ತೋಪಿನ ಬೀದಿ, ಸರಸ್ವತಿ ಕಾಲೋನಿ ಹಾಗೂ ಹಳ್ಳದ ಕೇರಿ ಬಡಾವಣೆಯಲ್ಲಿ ಮನೆಗಳು ಜಲಾವೃತಗೊಂಡಿವೆ. ಕಪಿಲಾ ನದಿಯ ಹದಿನಾರು ಕಾಲು ಮಂಟಪ ಮರದ ಭಾಗ ಮುಳುಗಡೆಯಾಗಿದೆ. ನಂಜುಂಡೇಶ್ವರ ಸ್ವಾಮಿಯ ದೇವಾಲಯದ ಕಪಿಲಾ ನದಿಯ ಸ್ನಾನ ಘಟ್ಟಗಳು, ಅಯ್ಯಪ್ಪ ಸ್ವಾಮಿ ದೇವಾಲಯ, ಪರಶುರಾಮ ದೇವಾಲಯ, ಶ್ರೀಕಂಠೇಶ್ವರ ಕಲ್ಯಾಣ ಮಂಟಪ, ಹಳ್ಳದ ಕೇರಿ, ದೇವಾಲಯದಲ್ಲಿರುವ ಅಂಗಡಿ ಮುಗ್ಗಟ್ಟುಗಳಿಗೂ ಕೂಡ ಪ್ರವಾಹದ ನೀರು ಹರಿದು ಸಂಪೂರ್ಣವಾಗಿ ಮುಳುಗಡೆಯಾಗಿದೆ. ಇನ್ನು ಸಾರ್ವಜನಿಕರಿಗೆ ಮತ್ತು ಭಕ್ತರಿಗೆ ನಿರ್ಬಂಧ ವಿಧಿಸಲಾಗಿದೆ. ಈಗಾಗಲೇ ತಾಲೂಕಿನ ಜನರು ತಂಡೋಪತಂಡವಾಗಿ ಆಗಮಿಸಿ ಕಪಿಲಾ ನದಿ ನೀರು ಹರಿಯುತ್ತಿರುವುದನ್ನು ಕಣ್ತುಂಬಿಕೊಳ್ಳುತ್ತಿದ್ದಾರೆ. ಪೊಲೀಸರು ಬ್ಯಾರಿಕೇಡ್​ಗಳನ್ನು ಹಾಕಿ ಕಟ್ಟೆಚ್ಚರ ವಹಿಸಿದ್ದಾರೆ.ಇದನ್ನೂ ಓದಿ: ಉಕ್ಕಿ ಹರಿಯುತ್ತಿರುವ ತುಂಗಭದ್ರಾ: ಶ್ರೀ ಕ್ಷೇತ್ರ ಉಕ್ಕಡಗಾತ್ರಿಗೆ ಜಲದಿಗ್ಬಂಧನ, ರಸ್ತೆ, ಸೇತುವೆಗಳು ಜಲಾವೃತ

Category

🗞
News
Transcript
00:003 hours of the day
00:045 minutes left
00:107 minutes left
00:166 minutes left
00:20What's the name of the city?
00:22He is now at the top.
00:24He is here, and he is here.
00:26He is here.
00:28I'm here.
00:30Here, let's go.
00:32We have to go.
00:34Do not go anywhere.
00:36We have to go to this city.
00:38Come here.
00:40We can do a lot of people.
00:42We can do a lot more.
00:44We can do a lot.
00:46We can do a lot more.
00:48.
01:05.
01:09.
01:13.
01:15.
01:16.
01:17.

Recommended