Skip to playerSkip to main content
  • 3 months ago
ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು ಧರ್ಮಸ್ಥಳ ಅಸಹಜ ಸಾವು ಪ್ರಕರಣದ ಕುರಿತು ಮಾತನಾಡಿದ್ದಾರೆ. ಸರ್ಕಾರ ಎಸ್​ಐಟಿ ತನಿಖೆಗೆ ಆದೇಶಿಸಿದೆ. ನಿನ್ನೆಯಿಂದ ತನಿಖೆ ಆರಂಭವಾಗಿದೆ ಎಂದು ಹೇಳಿದ್ದಾರೆ.

Category

🗞
News
Be the first to comment
Add your comment

Recommended