Skip to playerSkip to main content
  • 6 weeks ago
ಉಡುಪಿ: ರಾಜಾಂಗಣದಲ್ಲಿ ಸೆ. 12 ರಂದು 'ಭಾರತೀಯ ಜ್ಞಾನ ಪರಂಪರೆ' ಎನ್ನುವ ಅಂತಾರಾಷ್ಟ್ರೀಯ ಸಮ್ಮೇಳನ ಹಮ್ಮಿಕೊಳ್ಳಲಾಗಿದೆ ಎಂದು ಪರ್ಯಾಯ ಶ್ರೀ ಪುತ್ತಿಗೆ ಮಠಾಧೀಶರಾದ ಸುಗುಣೇಂದ್ರ ತೀರ್ಥ ಶ್ರೀಪಾದರು ಹೇಳಿದರು.ಗೀತಾ ಮಂದಿರದಲ್ಲಿ ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದ ಶ್ರೀಪಾದರು, ಭಾರತೀಯ ಜ್ಞಾನ ಪರಂಪರೆಯನ್ನು ಇನ್ನಷ್ಟು ವಿಸ್ತರಿಸಲು ಈ ಸಮ್ಮೇಳನ ಹಮ್ಮಿಕೊಳ್ಳಲಾಗಿದೆ. ಇತ್ತೀಚಿನ ದಿನಗಳಲ್ಲಿ ಮೊಬೈಲ್​​ನಿಂದ ಮಾನವನ ಬುದ್ಧಿಶಕ್ತಿ ಕಡಿಮೆ ಬಳಕೆಯಾಗುತ್ತಿದೆ. ಹಾಗಾಗಿ, 'ಶ್ರೇಷ್ಠ ಭಾರತ ಪುನಃ ಜಾಗೃತವಾಗಬೇಕು' ಎಂಬುದು ನಮ್ಮ ಉದ್ದೇಶ. ಸಮ್ಮೇಳನದಲ್ಲಿ ಭಾರತೀಯ ಜ್ಞಾನ ಪರಂಪರೆಯ ಚರ್ಚೆ, ವಿಷಯ ಮಂಡನೆ ಇತ್ಯಾದಿ ನಡೆಯಲಿದೆ ಎಂದರು.ಪರ್ಯಾಯ ಶ್ರೀ ಪುತ್ತಿಗೆ ಮಠ ಶ್ರೀಕೃಷ್ಣ ಮಠ, ನಿಟ್ಟೆ ವಿವಿಯ ಭಾರತೀಯ ಜ್ಞಾನ ವ್ಯವಸ್ಥೆ ವಿಭಾಗ, ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯ ಹಾಗೂ ಶ್ರೀ ವಾದಿರಾಜ ಸಂಶೋಧನ ಪ್ರತಿಷ್ಠಾನದ ಆಶ್ರಯದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ನಡೆಯುತ್ತಿರುವ ಜ್ಞಾನ ಮಂಡಲೋತ್ಸವ ಪ್ರಯುಕ್ತ ಈ ಸಮ್ಮೇಳನ ನಡೆಯುತ್ತಿದೆ ಎಂದು ಹೇಳಿದರು. ಉದ್ಘಾಟನಾ ಸಮಾರಂಭದಲ್ಲಿ ನಿಟ್ಟೆ ವಿವಿಯ ಕುಲಾಧಿಪತಿ ಎನ್. ವಿನಯ್ ಹೆಗ್ಡೆ ಅಧ್ಯಕ್ಷತೆ ವಹಿಸಲಿದ್ದಾರೆ. ಶ್ರೀ ಮಠದ ಆಸ್ಥಾನ ವಿದ್ವಾಂಸ ಕೇಶವ ರಾವ್ ತಾಡಪತ್ರಿ ಸಮ್ಮೇಳನಾಧ್ಯಕ್ಷರಾಗಿರಲಿದ್ದಾರೆ. ಸಂಸ್ಕೃತ ವಿವಿ ಕುಲಪತಿ ಪ್ರೊ. ಅಹಲ್ಯಾ ಎಸ್, ಹಿರಿಯ ವಿಜ್ಞಾನಿ ಡಾ. ಪ್ರಹ್ಲಾದ್ ರಾಮ್‌ರಾವ್, ಸಂಶೋಧಕ ಪ್ರೊ. ಶ್ರೀಪತಿ ತಂತ್ರಿ ಸಹಿತ ವಿವಿಧ ಕ್ಷೇತ್ರದ ಹಲವರು ಪಾಲ್ಗೊಳ್ಳಲಿದ್ದಾರೆ. ಸಮ್ಮೇಳನದಲ್ಲಿ ಭಾರತೀಯ ಜ್ಞಾನ ಪರಂಪರೆಯ ಎಲ್ಲ ಆಯಾಮದ ಚರ್ಚೆಯೂ ನಡೆಯಲಿದೆ ಎಂದರು.ಇದನ್ನೂ ಓದಿ : ಬಾನು ಮುಷ್ತಾಕ್ ದಸರಾ ಉದ್ಘಾಟನೆ ಮಾಡುವುದರಲ್ಲಿ ತಪ್ಪೇನಿದೆ : ವಾಟಾಳ್ ನಾಗರಾಜ್ ಪ್ರಶ್ನೆ - VATAL NAGARAJ

Category

🗞
News
Transcript
00:00Our first question is,
00:05Great India is back again
00:08We are not a good place in Bhārata
00:13Great India is back again
00:15In this case, the government is a great place
00:20We are also a good place in the world of Bhārata
00:23In the beginning, I met the two people who were interested in the truth, but I was also interested in the truth.
00:32I had a question about the word, but I also had a question about the truth and I was very interested in the truth.
00:43In my way, I was just interested in the truth and the truth.
00:50He also worked in the English language, and in the English language, in the English language.
00:57He also worked in the English language, from the Telegum, Dhammeda, and the Hindi language.
01:03He also worked in another language, and he was a very hard-priced artist in America.
01:09He did not have the power of Krishna.
01:12He was at the World Trade Center, and he was in the office of 100.
01:17The government would look like a Bawada and a woman would look like a master of the office.
01:24That's why the person in the eyes of the priest was like a call,
01:29they kept coming up to the priest and his father was around 2-3 years old.
01:36That's why they kept coming up to the office and weren't going up to the office.
01:41But there is no way to the Old Trade Center.
01:46There is a way to be a major challenge.
01:50You can be a teacher in the Sathbikavati and the Dharamita program.
01:55You can be a teacher in the Dharamita program.
01:59You can be a teacher in the Karnataka.
02:04Thank you very much.
Be the first to comment
Add your comment

Recommended