Skip to playerSkip to main content
  • 4 months ago
ಫ್ಲೆಕ್ಸ್ ಅಳವಡಿಕೆ ವಿಚಾರವಾಗಿ ನಡೆದ ವಾಗ್ವಾದ ಹಿನ್ನೆಲೆಯಲ್ಲಿ ಈವರೆಗೆ ಎರಡು ಎಫ್ಐಆರ್ ದಾಖಲಾಗಿವೆ ಎಂದು ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಉಮಾಪ್ರಶಾಂತ್ ಮಾಹಿತಿ ನೀಡಿದ್ದಾರೆ.

Category

🗞
News
Comments

Recommended