RSS leaders went to jail for Independence’: PM Modi on 100 years of RSS
ಆರೆಸ್ಸೆಸ್ ಶತಮಾನೋತ್ಸವ: 100 ರೂ ನಾಣ್ಯ, ಪೋಸ್ಟಲ್ ಸ್ಟ್ಯಾಂಪ್ ಬಿಡುಗಡೆ; ಕರೆನ್ಸಿಯಲ್ಲಿ ಭಾರತ ಮಾತೆ ಚಿತ್ರ ಇದೇ ಮೊದಲು.ರಾಷ್ಟ್ರೀಯ ಸ್ವಯಂಸೇವಕ ಸಂಘದ ಶತಮಾನೋತ್ಸವದ ಕುರುಹಾಗಿ ಪ್ರಧಾನಿ ನರೇಂದ್ರ ಮೋದಿ ಅವರು 100 ರೂ ಮುಖಬೆಲೆಯ ನಾಣ್ಯ ಹಾಗೂ ವಿಶೇಷ ಅಂಚೆ ಚೀಟಿಯನ್ನು ಬಿಡುಗಡೆ ಬುಧವಾರ ಮಾಡಿದ್ದಾರೆ.100 ರೂ ನಾಣ್ಯದಲ್ಲಿ ಭಾರತ್ ಮಾತೆ ಹಾಗೂ ಸ್ವಯಂಸೇವಕರ ಚಿತ್ರ ಇರುವುದು ವಿಶೇಷ. ಭಾರತೀಯ ಕರೆನ್ಸಿಯೊಂದರಲ್ಲಿ ಭಾರತ ಮಾತೆಯ ಚಿತ್ರ ಹಾಕಲಾಗಿರುವುದು ಇದೇ ಮೊದಲು. Prime Minister Narendra Modi on Wednesday said that Rashtriya Swayam Sevak Sangh [RSS] had immensely suffered at the hands of British and Nizams for its belief of ‘nation first’. He also said RSS members, including founder KB Hedgewar, had been jailed during the freedom struggle.
Be the first to comment