Skip to playerSkip to main content
  • 1 week ago
ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ನೋಟಿಸ್ ನೀಡಿದ ಬೆನ್ನಲ್ಲೇ, ಬಿಗ್​ ಬಾಸ್ ಕಾರ್ಯಕ್ರಮ ನಡೆಯುತ್ತಿದ್ದ ಜಾಲಿವುಡ್ ಸ್ಟುಡಿಯೋ ಆ್ಯಂಡ್​ ಅಡ್ವೆಂಚರ್ಸ್ ಪಾರ್ಕ್ ಅನ್ನು ರಾಮನಗರ ತಹಶೀಲ್ದಾರ್ ತೇಜಸ್ವಿನಿ ಅವರು ಸೀಜ್​ ಮಾಡಿಸಿದ್ದಾರೆ.

Category

🗞
News
Be the first to comment
Add your comment

Recommended