ಕಳೆದ ಎರಡು ದಿನಗಳಿಂದ ನನ್ನ ಫೋನ್ಗೆ ನಿರಂತರ ಕರೆಗಳು ಬರುತ್ತಿವೆ.. ಸರ್ಕಾರಿ ಶಾಲೆಗಳು, ಕಾಲೇಜುಗಳು ಮತ್ತು ಸಾರ್ವಜನಿಕ ಸಂಸ್ಥೆಗಳಲ್ಲಿ ಆರ್‌ಎಸ್‌ಎಸ್ ಚಟುವಟಿಕೆಗಳನ್ನ ಪ್ರಶ್ನಿಸಲು ಮತ್ತು ತಡೆಯಲು ನಾನು ಧೈರ್ಯ ಮಾಡಿದ್ದರಿಂದ ನನ್ನ ಮತ್ತು ನನ್ನ ಕುಟುಂಬದ ವಿರುದ್ಧ ಬೆದರಿಕೆ ಕರೆಗಳು ಹಾಗೂ ಅತ್ಯಂತ ಕೆಟ್ಟ ನಿಂದನೆ ಮಾಡಲಾಗ್ತಿದೆ
Be the first to comment