Naxal Mukt Bharat: How Modi Government Crushed Maoist Strongholds With Op SAMADHAN
ಪ್ರಧಾನಿ ಮೋದಿ ನಕ್ಸಲಿಸಂನ್ನು ಕೆಂಪು ಭಯೋತ್ಪಾದನೆ ಎಂದು ಕರೆದಿದ್ದಾರೆ. ಈ ಕೆಂಪು ಭಯೋತ್ಪಾದನೆಯನ್ನು ನಾಶ ಮಾಡುವ ದಿನ ದೂರವಿಲ್ಲ, ನಕ್ಸಲಿಸಂ ದೇಶದ ವಿರುದ್ಧದ ಪಾಪ ಎಂದು ಹೇಳಿದ್ದಾರೆ. ಮಾವೋವಾದಿ ಉಗ್ರವಾದವು ಭಾರತದ ಯುವಕರಿಗೆ ಮಾಡಿದ ಅನ್ಯಾಯ, ಅದನ್ನು ಸಂಪೂರ್ಣವಾಗಿ ತೊಡೆದು ಹಾಕುವುದೇ ತಮ್ಮ ಸರ್ಕಾರದ ದೃಢಸಂಕಲ್ಪ ಎಂದು ಹೇಳಿದ್ದಾರೆ.
In a big breakthrough in India’s fight against left-wing extremism (LWE), 210 Naxals laid down their arms on 17th October,2025, in Chhattisgarh, returning 153 weapons as part of the Modi government’s ongoing surrender and rehabilitation drive.
Be the first to comment