ರಾಜ್ಯದಲ್ಲಿ ಮಳೆ (Rain) ಆರ್ಭಟ ಮತ್ತೆ ಮುಂದುವರಿದಿದೆ. ದೀಪಾವಳಿ ಸಂಭ್ರಮದಲ್ಲಿದ್ದ ಜನತೆಗೆ ಮಳೆರಾಯ ಕೊಂಚ ಬೇಸರ ತರಿಸಿದ್ದಾನೆ. ಹಾಸನ, ಚಿಕ್ಕಮಗಳೂರು, ಉಡುಪಿ ಸೇರಿ ರಾಜ್ಯದ ನಾನಾ ಜಿಲ್ಲೆಗಳಲ್ಲಿ ಮಳೆ ಅಬ್ಬರ ಜೋರಾಗಿದ್ದು, ಸಾಕಷ್ಟು ಅವಾಂತರ ಸೃಷ್ಟಿಸಿದೆ. ಸತತ ಮಳೆಯಿಂದ ಬೆಳೆನಾಶವಾಗಿದ್ದು, ಬೆಳೆ ಕಳೆದುಕೊಂಡ ರೈತರು ಕಣ್ಣೀರಿಡುವಂತೆ ಮಾಡಿದೆ.
The heavy rain has once again intensified across the state. While people were celebrating the Diwali festival, the rain god has brought some disappointment. Several districts, including Hassan, Chikkamagaluru, and Udupi, are witnessing heavy downpours, causing significant disruption. Continuous rainfall has damaged crops, leaving farmers in tears after losing their harvest.
Be the first to comment