Skip to playerSkip to main content
  • 20 hours ago

ಕನ್ನಡ ಕಿರುತೆರೆಯಲ್ಲಿ ಗೌರಮ್ಮನಂತೆ ಮಿಂಚ್ತಾ ಇದ್ದ ನಟಿ ಜ್ಯೋತಿ ರೈ ಟಾಲಿವುಡ್​ಗೆ ಹೋದ ಮೇಲೆ ಬಿಚ್ಚಮ್ಮ ಆಗಿ ಬದಲಾಗಿದ್ದಾರೆ. ಸದ್ಯ ಕನ್ನಡ ಚಿತ್ರವೊಂದರಲ್ಲಿ ನಟಿಸೋದಕ್ಕೆ ಮರಳಿ ಬೆಂಗಳೂರಿಗೆ ಬಂದಿರೊ ಜ್ಯೋತಿ ತಮ್ಮ ಬದಲಾದ ಲುಕ್ಕು, ಲಕ್ಕು ಬಗ್ಗೆ ಮನಬಿಚ್ಚಿ ಮಾತನಾಡಿದ್ದಾರೆ. 

Category

🗞
News
Be the first to comment
Add your comment

Recommended