ಕಿಯಾ ಇಂಡಿಯಾ (Kia India), ಈ ಸೆಪ್ಟೆಂಬರ್‌ನಲ್ಲಿ ಸೆಲ್ಟೋಸ್ ಎಸ್‌ಯುವಿ ಬೆಲೆಯನ್ನು ಪರಿಷ್ಕರಿಸಿದ್ದು, ಆಯ್ದ ರೂಪಾಂತರಗಳ (ವೇರಿಯೆಂಟ್) ದರವನ್ನು ರೂ.8,000ದವರೆಗೆ ಏರಿಕೆ ಮಾಡಿದೆ ಎಂದು ತಿಳಿದುಬಂದಿದೆ. ಆದರೂ ಈ ಕಾರು ಕೈಗೆಟುಕುವ ಬೆಲೆಯಲ್ಲಿ ಖರೀದಿಗೆ ಲಭ್ಯವಿದ್ದು, ರೂ.10.90 ಲಕ್ಷದಿಂದ ರೂ.20.45 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ.
Be the first to comment