ಜೈಲಲ್ಲಿ ದರ್ಶನ್ ಪರದಾಟದ ಎಪಿಸೋಡ್ ಮುಂದುವರೆದಿದೆ. ಶನಿವಾರ ಕೋರ್ಟ್ ನಲ್ಲಿ ದರ್ಶನ್ ಪರ ವಕೀಲರು ದರ್ಶನ್ಗೆ ಮರಣ ದಂಡನೆ ಕೊಟ್ಟುಬಿಡಿ ಅನ್ನೋ ಆಕ್ರೋಶದ ಮಾತನಾಡಿದ್ದಾರೆ. ಈ ನಡುವೆ ಪರಪ್ಪನ ಅಗ್ರಹಾರದಲ್ಲಿದ್ದ ಚಿತ್ರರಂಗದ ವ್ಯಕ್ತಿಯೊಬ್ಬ ಜೈಲಿನಲ್ಲಿ ದಾಸನ ಸ್ಥಿತಿ ಹೇಗಿದೆ ಅನ್ನೋದನ್ನ ಬಿಚ್ಚಿಟ್ಟಿದ್ದಾನೆ.
Be the first to comment