Hombale Films officially announced the worldwide box office collection, stating that the film has grossed more than ₹850+ crore globally
Description: ಹೊಂಬಾಳೆ ಫಿಲ್ಮ್ಸ್ ನಿರ್ಮಿಸಿದ 'ಕಾಂತಾರ ಚಾಪ್ಟರ್ 1' ಸಿನಿಮಾದ್ದು ಭಾರತದ್ದೇ ಒಂದು ಕಲೆಕ್ಷನ್ ಆದರೆ, ವಿದೇಶದ್ದೇ ಒಂದು. ವಿಶ್ವದಾದ್ಯಂತ ಈ ಸಿನಿಮಾ ಉತ್ತಮ ಪ್ರತಿಕ್ರಿಯೆ ಸಿಕ್ಕಿದೆ. ಈಗಾಗಲೇ ಅಮೆರಿಕ, ಆಸ್ಟ್ರೇಲಿಯಾ ಸೇರಿದಂತೆ ಹಲವು ಕಡೆಗಳಲ್ಲಿ ಸಿನಿಮಾಗೆ ಒಳ್ಳೆಯ ರೆಸ್ಪಾನ್ಸ್ ಸಿಕ್ಕಿದೆ. ಇಲ್ಲಿಂದಲೇ ಸಿನಿಮಾ ಸುಮಾರು ₹100 ಕೋಟಿಗೂ ಅಧಿಕ ಕಲೆಕ್ಷನ್ ಮಾಡಿದ್ದು ಕನ್ನಡ ಸಿನಿಮಾವೊಂದರ ಸಾಧನೆ. ಸದ್ಯ ಹೊಂಬಾಳೆ ಫಿಲ್ಮ್ಸ್ ಅಧಿಕೃತವಾಗಿ ವರ್ಲ್ಡ್‌ವೈಡ್ ಬಾಕ್ಸಾಫೀಸ್ ಕಲೆಕ್ಷನ್ ಅನ್ನು ರಿಲೀಸ್ ಮಾಡಿದೆ. ವಿಶ್ವದಾದ್ಯಂತ ಈ ಸಿನಿಮಾ ₹850+ ಕೋಟಿ ಎಂದು ಹೇಳಿದೆ. The film “Kantara Chapter 1,” produced by Hombale Films, has achieved remarkable box office success both in India and overseas. The movie has received an excellent response worldwide, including in countries like the United States and Australia. From international markets alone, it has reportedly collected over ₹100 crore, marking a major milestone for a Kannada film.Recently, Hombale Films officially announced the worldwide box office collection, stating that the film has grossed more than ₹850+ crore globally — a massive achievement for the Kannada film industry
'ಲಕುಮಿ' ಸುಷ್ಮಾಗೆ ಅನಾರೋಗ್ಯ; ಕೂದಲು ಉದುರಿ, ತೆಳ್ಳಗಾಗಲು ಅದೇ ಕಾರಣ! :: https://kannada.filmibeat.com/tv/yare-ni-mohini-serial-fame-sushma-shekar-opens-up-on-her-health-issues-094271.html?ref=DMDesc
ರಾತ್ರೋ ರಾತ್ರಿ ಅಣ್ಣಾವ್ರ ಸಿನಿಮಾ ಕಟೌಟ್ ಮಕಾಡೆ ಬಿದ್ದಿತ್ತು; ಆ ರಾತ್ರಿ ನಡೆದ ಘಟನೆ ಏನು? ಗಲಾಟೆ ನಡೆದಿದ್ದೇಕೆ? :: https://kannada.filmibeat.com/features/rajkumar-movie-anuraga-aralithu-cut-out-fell-and-the-miscreants-created-a-ruckus-080637.html?ref=DMDesc
ಬೆಂಗಳೂರಿನಲ್ಲಿ 'ಸಲಾರ್' ಅಡ್ವಾನ್ಸ್ ಬುಕ್ಕಿಂಗ್ ಹೇಗಿದೆ? ಕನ್ನಡಕ್ಕೆ ಎಷ್ಟು ಶೋ ಸಿಕ್ಕಿದೆ? :: https://kannada.filmibeat.com/news/salaar-bengaluru-advance-booking-report-kannada-and-telugu-shows-count-076683.html?ref=DMDesc
Be the first to comment