ನವಂಬರ್ 7ರಂದು ರಂಗಭೂಮಿ ಪ್ರತಿಭೆಗಳ ಸಾರಥ್ಯದಲ್ಲಿ ಸಿದ್ಧವಾಗಿರುವ ರೋಣ ಚಿತ್ರ ಅದ್ದೂರಿಯಾಗಿ ಬಿಡುಗಡೆ ಆಗುತ್ತಿದೆ. ಇದೀಗ ರೋಣ ಚಿತ್ರದ ಟ್ರೇಲರ್ ಅನ್ನ ಸಿಎಂ ಮಾಧ್ಯಮ ಸಲಹೆಗಾರ ಕೆ. ಪ್ರಭಾಕರ್ ಬಿಡುಗಡೆ ಮಾಡಿದ್ದಾರೆ. ರಘು ರಾಜನಂದ ನಿರ್ಮಿಸಿರುವ ಈ ಚಿತ್ರದ ಟ್ರೈಲರನ್ನ ಮುಖ್ಯಮಂತ್ರಿ ಸಿದ್ದರಾಮಯ್ಯ ನೋಡಿದ್ದು ಇಡೀ ತಂಡಕ್ಕೆ ಶುಭ ಹಾರೈಸಿದ್ದಾರೆ
Be the first to comment