Skip to playerSkip to main content
  • 9 hours ago
ರಿಯಲ್ ಸ್ಟಾರ್ ಉಪೇಂದ್ರ ದಿಢೀರ್ ಅಂತ ಡಿಸಿಎಂ ಡಿ.ಕೆ.ಶಿವಕುಮಾರ್​​ರನ್ನ  ಭೇಟಿ ಮಾಡಿದ್ದಾರೆ. ಡಿಸಿಎಂ ನಿವಾಸಕ್ಕೆ ತೆರಳಿ ಭೇಟಿ ಮಾಡಿರೋ ಉಪ್ಪಿ ಕೆಲ ಹೊತ್ತು ಡಿಕೆಶಿ ಜೊತೆ ಕುಳಿತು ಚರ್ಚೆ ಮಾಡಿದ್ದಾರೆ. ಉಪ್ಪಿಯ ಈ ದಿಢೀರ್ ಭೇಟಿ ಹಿಂದಿನ ರಹಸ್ಯ ಏನು.. ಅಂತ ಸಿನಿಲೋಕದಲ್ಲಿ-ರಾಜಕೀಯ ಲೋಕದಲ್ಲೂ ಚರ್ಚೆಯಾಗ್ತಾ ಇದೆ.

Category

🗞
News
Be the first to comment
Add your comment

Recommended