Skip to playerSkip to main content
  • 8 hours ago
ಕಬ್ಬು ಬೆಳೆಗಾರರ ಸಮಸ್ಯೆ ವಿಚಾರದಲ್ಲಿ ಜನಪ್ರತಿನಿಧಿಗಳನ್ನು ಕರೆದು ಮಾತನಾಡುವುದು ಏನಿದೆ? ಮುಖ್ಯಮಂತ್ರಿಗಳೇ ನೇರವಾಗಿ ನಿರ್ಧಾರ ಕೈಗೊಳ್ಳಬಹುದು. ಬಿಕ್ಕಟ್ಟನ್ನು ಬಗೆಹರಿಸದೇ ಕೇವಲ ರಾಜಕೀಯ ಮಾಡುವುದರಲ್ಲಿ ಈ ಸರ್ಕಾರ ಮುಳುಗಿದೆ ಎಂದು ಹೆಚ್​ಡಿಕೆ ತಿಳಿಸಿದರು.

Category

🗞
News
Be the first to comment
Add your comment

Recommended