ಹೊಂಬಾಳೆ ಫಿಲ್ಮ್ಸ್ ನಿರ್ಮಿಸಿದ 'ಕಾಂತಾರ ಚಾಪ್ಟರ್ 1' ಸಿನಿಮಾದ್ದು ಭಾರತದ್ದೇ ಒಂದು ಕಲೆಕ್ಷನ್ ಆದರೆ, ವಿದೇಶದ್ದೇ ಒಂದು. ವಿಶ್ವದಾದ್ಯಂತ ಈ ಸಿನಿಮಾ ಉತ್ತಮ ಪ್ರತಿಕ್ರಿಯೆ ಸಿಕ್ಕಿದೆ. ಈಗಾಗಲೇ ಅಮೆರಿಕ, ಆಸ್ಟ್ರೇಲಿಯಾ ಸೇರಿದಂತೆ ಹಲವು ಕಡೆಗಳಲ್ಲಿ ಸಿನಿಮಾಗೆ ಒಳ್ಳೆಯ ರೆಸ್ಪಾನ್ಸ್ ಸಿಕ್ಕಿದೆ. ಇಲ್ಲಿಂದಲೇ ಸಿನಿಮಾ ಸುಮಾರು ₹883 ಕೋಟಿಗೂ ಅಧಿಕ ಕಲೆಕ್ಷನ್ ಮಾಡಿದ್ದು ಕನ್ನಡ ಸಿನಿಮಾವೊಂದರ ಸಾಧನೆ. ಇದೀಗ ರಿಷಬ್ ಶೆಟ್ಟಿ ಚಿತ್ರತಂಡದ ಜೊತೆ ಗೆಲುವನ್ನು ಸಂಭ್ರಮಿಸಿದ್ದಾರೆ
The film “Kantara Chapter 1”, produced by Hombale Films, has achieved remarkable success, not only across India but also overseas. The movie has received an excellent response worldwide. It has already garnered positive reactions in countries like the United States and Australia. So far, the film has collected over ₹883 crores, marking a significant milestone for Kannada cinema. Recently, Rishab Shetty celebrated this victory along with the film team
'ಲಕುಮಿ' ಸುಷ್ಮಾಗೆ ಅನಾರೋಗ್ಯ; ಕೂದಲು ಉದುರಿ, ತೆಳ್ಳಗಾಗಲು ಅದೇ ಕಾರಣ! :: https://kannada.filmibeat.com/tv/yare-ni-mohini-serial-fame-sushma-shekar-opens-up-on-her-health-issues-094271.html?ref=DMDesc
ರಾತ್ರೋ ರಾತ್ರಿ ಅಣ್ಣಾವ್ರ ಸಿನಿಮಾ ಕಟೌಟ್ ಮಕಾಡೆ ಬಿದ್ದಿತ್ತು; ಆ ರಾತ್ರಿ ನಡೆದ ಘಟನೆ ಏನು? ಗಲಾಟೆ ನಡೆದಿದ್ದೇಕೆ? :: https://kannada.filmibeat.com/features/rajkumar-movie-anuraga-aralithu-cut-out-fell-and-the-miscreants-created-a-ruckus-080637.html?ref=DMDesc
ಬೆಂಗಳೂರಿನಲ್ಲಿ 'ಸಲಾರ್' ಅಡ್ವಾನ್ಸ್ ಬುಕ್ಕಿಂಗ್ ಹೇಗಿದೆ? ಕನ್ನಡಕ್ಕೆ ಎಷ್ಟು ಶೋ ಸಿಕ್ಕಿದೆ? :: https://kannada.filmibeat.com/news/salaar-bengaluru-advance-booking-report-kannada-and-telugu-shows-count-076683.html?ref=DMDesc
Be the first to comment