ದರ್ಶನ್ ತನಗೆ ದಿಂಬು, ಹಾಸಿಗೆ ಕೊಡ್ತಾ ಇಲ್ಲ ಪರದಾಡಿದ್ದು, ಈ ಬಗ್ಗೆ ಪದೇ ಪದೇ ಕೋರ್ಟ್ನಲ್ಲಿ ಮನವಿ ಸಲ್ಲಿಸಿದ್ದು ಗೊತ್ತೇ ಇದೆ. ಅಷ್ಟೆಲ್ಲಾ ತಿಪ್ಪರಲಾಗ ಹಾಕಿದ್ರೂ ದಾಸನಿಗೆ ದಿಂಬು, ಹಾಸಿಗೆ ಸಿಕ್ಕಿಲ್ಲ. ಆದ್ರೆ ಅದೇ ಪರಪ್ಪನ ಅಗ್ರಹಾರದಲ್ಲಿ ಟೆರೆರಿಸ್ಟ್ಗಳಿಗೆ, ರೇಪಿಸ್ಟ್ಗಳಿಗೆ ರಾಜಾತಿಥ್ಯ ಸಿಕ್ತಾ ಇದೆ. ಕಣ್ಮುಂದೆಯೇ ಕೈದಿಗಳು ಮಜಾ ಮಾಡ್ತಾ ಇದ್ರೆ ದಾಸ ಮಾತ್ರ ಕಠಿಣ ಸಜಾ ಅನುಭವಿಸ್ತಾ ಇದ್ದಾನೆ.
Be the first to comment