ಬಿಗ್ ಬಾಸ್ ಕನ್ನಡ ಮನೆಯಲ್ಲಿ ಈ ವಾರ ನೀಡಲಾದ ಚಟುವಟಿಕೆ ಮನೆಯಲ್ಲಿ ಭಾರೀ ಉದ್ವಿಗ್ನತೆಯನ್ನು ಉಂಟುಮಾಡಿದೆ. ಕ್ಯಾಪ್ಟನ್ ಮಾಳು, ಸ್ಪರ್ಧಿಗಳಾದ ಧ್ರುವ, ಸುಧಿ ಮತ್ತು ರಾಶಿಕಾ ನಡುವೆ ನಡೆದ ಮಾತಿನ ಚಕಮಕಿ ವೈಯಕ್ತಿಕ ನಿಂದನೆಯ ಮಟ್ಟಕ್ಕೆ ತಲುಪಿದ್ದು, ಮನೆಯ ವಾತಾವರಣವನ್ನು ಸಂಪೂರ್ಣವಾಗಿ ಬಿಸಿ ಮಾಡಿದೆ.
The task given in the Bigg Boss Kannada house this week has created massive tension among the contestants. A heated argument between Captain Malu and contestants Dhruva, Sudhi, and Rashika escalated to the level of personal insults, completely heating up the atmosphere inside the house.
'ಲಕುಮಿ' ಸುಷ್ಮಾಗೆ ಅನಾರೋಗ್ಯ; ಕೂದಲು ಉದುರಿ, ತೆಳ್ಳಗಾಗಲು ಅದೇ ಕಾರಣ! :: https://kannada.filmibeat.com/tv/yare-ni-mohini-serial-fame-sushma-shekar-opens-up-on-her-health-issues-094271.html?ref=DMDesc
ರಾತ್ರೋ ರಾತ್ರಿ ಅಣ್ಣಾವ್ರ ಸಿನಿಮಾ ಕಟೌಟ್ ಮಕಾಡೆ ಬಿದ್ದಿತ್ತು; ಆ ರಾತ್ರಿ ನಡೆದ ಘಟನೆ ಏನು? ಗಲಾಟೆ ನಡೆದಿದ್ದೇಕೆ? :: https://kannada.filmibeat.com/features/rajkumar-movie-anuraga-aralithu-cut-out-fell-and-the-miscreants-created-a-ruckus-080637.html?ref=DMDesc
ಬೆಂಗಳೂರಿನಲ್ಲಿ 'ಸಲಾರ್' ಅಡ್ವಾನ್ಸ್ ಬುಕ್ಕಿಂಗ್ ಹೇಗಿದೆ? ಕನ್ನಡಕ್ಕೆ ಎಷ್ಟು ಶೋ ಸಿಕ್ಕಿದೆ? :: https://kannada.filmibeat.com/news/salaar-bengaluru-advance-booking-report-kannada-and-telugu-shows-count-076683.html?ref=DMDesc
Be the first to comment