Tejashwi Yadav rejects Bihar exit poll projections, says numbers released during voting
ಬಿಹಾರದಲ್ಲಿ ಎನ್‌ಡಿಎ ಮತ್ತೆ ಅಧಿಕಾರಕ್ಕೆ ಬರುತ್ತದೆ ಎಂಬ ಚುನಾವಣೋತ್ತರ ಸಮೀಕ್ಷೆಯ ಭವಿಷ್ಯವಾಣಿಗಳನ್ನು ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ಬುಧವಾರ ತಳ್ಳಿಹಾಕಿದ್ದಾರೆ. ವಿರೋಧ ಪಕ್ಷಗಳ ಇಂಡಿಯಾ ಬಣವು ರಾಜ್ಯದಲ್ಲಿ ಸರ್ಕಾರ ರಚಿಸುತ್ತದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು. ಚುನಾವಣೋತ್ತರ ಸಮೀಕ್ಷೆಗಳು ಏನೇನೂ ಅಲ್ಲ. ಈ ರೀತಿಯ ಊಹೆಗಳನ್ನು ಬಿಜೆಪಿಯ ಉನ್ನತ ನಾಯಕತ್ವದ ನಿರ್ದೇಶನದ ಮೇರೆಗೆ ಮಾಡಲಾಗಿದೆ ಎಂದು ಆರ್‌ಜೆಡಿ ನಾಯಕ ಆರೋಪಿಸಿದ್ದಾರೆ.
RJD leader and Mahagathbandhan chief ministerial candidate Tejashwi Yadav on Wednesday dismissed the exit poll projections for the Bihar assembly elections, most of which gave a clear edge to the NDA and many pollsters predicted that the Mahagathbandhan would not form the government. He said he neither lives in false optimism nor in misunderstanding.
Be the first to comment