ರಾಷ್ಟ್ರರಾಜಧಾನಿ ದೆಹಲಿಯಲ್ಲಿ ನಡೆದ ಬಾಂಬ್ ಸ್ಫೋಟದ ಆಘಾತದಿಂದ ಹೊರಬರುವ ಮುನ್ನವೇ , ಕಾಶ್ಮೀರದಲ್ಲಿ ಮತ್ತೊಂದು ಭೀಕರ ಸ್ಫೋಟ ಸಂಭವಿಸಿದೆ. ಜಮ್ಮು ಕಾಶ್ಮೀರದ ಶ್ರೀನಗರ ಬಳಿಯ ನೌಗಾಮ್ ಪೊಲೀಸ್ ಠಾಣೆಯಲ್ಲಿ ಸಂಭವಿಸಿದ ಸ್ಫೋಟಕ್ಕೆ 9 ಸಿಬ್ಬಂದಿ ಬಲಿಯಾದ್ರೆ 30ಕ್ಕೂ ಹೆಚ್ಚು ಜನ ಗಂಭೀರವಾಗಿ ಗಾಯಗೊಂಡಿದ್ದಾರೆ. ಉಗ್ರರಿಂದ ವಶಪಡಿಸಿಕೊಂಡು ಸಂಗ್ರಹಿಸಿ ಇಟ್ಟಿದ್ದ ಸ್ಫೋಟಕಗಳು ಸಿಡಿದು ಈ ಅನಾಹುತ ಸಂಭವಿಸಿದೆ.
Be the first to comment