ಎಸ್. ನಾರಾಯಣ್ ನಿರ್ದೇಶನದಲ್ಲಿ ಶ್ರೇಯಸ್ ಮಂಜು ಹಾಗೂ ಬೃಂದಾ ಆಚಾರ್ಯ ನಟನೆಯ 'ಮಾರುತ' ಸಿನಿಮಾ ಈ ವಾರ ತೆರೆಗಪ್ಪಳಿಸುತ್ತಿದೆ. ದುನಿಯಾ ವಿಜಯ್ ಚಿತ್ರದ ಪ್ರಮುಖ ಪಾತ್ರದಲ್ಲಿ ನಟಿಸಿರುವುದು ವಿಶೇಷ. ಕೆ. ಮಂಜು ಹಾಗೂ ರಮೇಶ್ ಯಾದವ್ ಚಿತ್ರಕ್ಕೆ ಹಣ ಹೂಡಿದ್ದಾರೆ. ಈಗಾಗಲೇ ಚಿತ್ರದ ಹಾಡುಗಳು, ಟ್ರೈಲರ್ ರಿಲೀಸ್ ಆಗಿ ಸದ್ದು ಮಾಡ್ತಿದೆ. ಕ್ರೇಜಿಸ್ಟಾರ್ ರವಿಚಂದ್ರನ್, ನಿಶ್ವಿಕಾ ನಾಯ್ಡು ಕೂಡ ತಾರಾಗಣದಲ್ಲಿದ್ದಾರೆ. ಈ ಕುರಿತು ಸಿನಿಮಾ ತಂಡ ಫಿಲ್ಮಿ ಬೀಟ್ ಜೊತೆ ಎಕ್ಸ್ಕ್ಲೂಸಿವ್ ಆಗಿ ಮಾತನಾಡಿದ್ದಾರೆ
Under the direction of S. Narayan, the film “Marutha” starring Shreyas Manju and Brinda Acharya is hitting the screens this week. The highlight is that Duniya Vijay has acted in a major role in the movie. K. Manju and Ramesh Yadav have produced the film. The songs and trailer of the movie have already been released and are creating a buzz. Crazystar Ravichandran and Nishvika Naidu are also part of the cast. The film team spoke exclusively to FilmiBeat regarding this #Marutha #MaruthaMovie #ShreyasManju #BrindaAcharya #DuniyaVijay #SNarayan #CrazystarRavichandran #NishvikaNaidu #FilmUpdate #MovieBuzz #MovieSongs #BigRelease #ExclusiveInterview #KannadaCinema #Sandalwood #NewRelease #KannadaMovies2025 Marutha
Also Read
'ಲಕುಮಿ' ಸುಷ್ಮಾಗೆ ಅನಾರೋಗ್ಯ; ಕೂದಲು ಉದುರಿ, ತೆಳ್ಳಗಾಗಲು ಅದೇ ಕಾರಣ! :: https://kannada.filmibeat.com/tv/yare-ni-mohini-serial-fame-sushma-shekar-opens-up-on-her-health-issues-094271.html?ref=DMDesc
ರಾತ್ರೋ ರಾತ್ರಿ ಅಣ್ಣಾವ್ರ ಸಿನಿಮಾ ಕಟೌಟ್ ಮಕಾಡೆ ಬಿದ್ದಿತ್ತು; ಆ ರಾತ್ರಿ ನಡೆದ ಘಟನೆ ಏನು? ಗಲಾಟೆ ನಡೆದಿದ್ದೇಕೆ? :: https://kannada.filmibeat.com/features/rajkumar-movie-anuraga-aralithu-cut-out-fell-and-the-miscreants-created-a-ruckus-080637.html?ref=DMDesc
ಬೆಂಗಳೂರಿನಲ್ಲಿ 'ಸಲಾರ್' ಅಡ್ವಾನ್ಸ್ ಬುಕ್ಕಿಂಗ್ ಹೇಗಿದೆ? ಕನ್ನಡಕ್ಕೆ ಎಷ್ಟು ಶೋ ಸಿಕ್ಕಿದೆ? :: https://kannada.filmibeat.com/news/salaar-bengaluru-advance-booking-report-kannada-and-telugu-shows-count-076683.html?ref=DMDesc
Be the first to comment