Skip to playerSkip to main content
  • 1 day ago
ಬಿಗ್​ಬಾಸ್ ಮನೆಯಲ್ಲಿ ಸ್ಪರ್ಧಿಗಳು ತನಗೆ ಮರ್ಯಾದೆ ಕೊಡ್ತಿಲ್ಲ ಅಂತ ಅಶ್ವಿನಿ ಗೌಡ ಉಪವಾಸ ಸತ್ಯಾಗ್ರಹ ಮಾಡ್ತಾ ಇದ್ದಾರೆ. ದೊಡ್ಮನೆಯಲ್ಲಿ ಇದೊಂಥರಾ ಹೊಸ ಎಪಿಸೋಡ್ ಅನ್ನಬಹುದು. ಆದ್ರೆ ಅಶ್ವಿನಿ ಆಟ ನೋಡಿ ವೀಕ್ಷಕರು ಏನ್ ಹೇಳ್ತಿದ್ದಾರೆ..? ಇಲ್ಲಿದೆ ನೋಡಿ ಆ ಕುರಿತ ಸ್ಟೋರಿ.

Category

🗞
News
Be the first to comment
Add your comment

Recommended