Likhith Shetty’s Full Meals releases statewide as audiences share their reviews ನಟ ಲಿಖಿತ್ ಶೆಟ್ಟಿ ತಮ್ಮ ಜರ್ನಿಯನ್ನು ಉದಯ ಮ್ಯೂಸಿಕ್ ಮೂಲಕ ನಿರೂಪಕನಾಗಿ ಕೆಲಸ ಶುರು ಮಾಡಿ ತದನಂತರದಲ್ಲಿ ಒಂದಷ್ಟು ಸಿನಿಮಾಗಳಲ್ಲಿ ಹೀರೋ ಆಗಿ ಕಾಣಿಸಿಕೊಂಡರು ಆದರೂ ಅಷ್ಟಾಗಿ ಗೆಲುವು ಸಿಗಲಿಲ್ಲ ಈಗ ತಮ್ಮ ಪ್ರೊಡಕ್ಷನ್ ಮೂಲಕ ಫುಲ್ ಮೀಲ್ಸ್ ಎಂಬ ಸಿನಿಮಾ ನಿರ್ಮಾಣ ಮಾಡಿದ್ದು ಇದರಲ್ಲಿ ನಾಯಕ ನಟನಾಗಿ ಕಾಣಿಸಿಕೊಂಡಿದ್ದಾರೆ ಈ ಚಿತ್ರ ಇಂದು ರಾಜ್ಯಾದ್ಯಂತ ರಿಲೀಸ್ ಆಗಿದ್ದು ಸಿನಿಮಾ ನೋಡಿದ ಜನ ತಮ್ಮ ಅಭಿಪ್ರಾಯ ತಿಳಿಸಿದ್ದಾರೆ Actor Likhith Shetty began his journey as a host on Udaya Music and later appeared as a hero in a few films, though they did not bring him much success. Now, under his own production, he has made a film titled Full Meals, in which he plays the lead role. The movie has been released across the state today, and the audience has shared their opinions after watching it
'ಲಕುಮಿ' ಸುಷ್ಮಾಗೆ ಅನಾರೋಗ್ಯ; ಕೂದಲು ಉದುರಿ, ತೆಳ್ಳಗಾಗಲು ಅದೇ ಕಾರಣ! :: https://kannada.filmibeat.com/tv/yare-ni-mohini-serial-fame-sushma-shekar-opens-up-on-her-health-issues-094271.html?ref=DMDesc
ರಾತ್ರೋ ರಾತ್ರಿ ಅಣ್ಣಾವ್ರ ಸಿನಿಮಾ ಕಟೌಟ್ ಮಕಾಡೆ ಬಿದ್ದಿತ್ತು; ಆ ರಾತ್ರಿ ನಡೆದ ಘಟನೆ ಏನು? ಗಲಾಟೆ ನಡೆದಿದ್ದೇಕೆ? :: https://kannada.filmibeat.com/features/rajkumar-movie-anuraga-aralithu-cut-out-fell-and-the-miscreants-created-a-ruckus-080637.html?ref=DMDesc
ಬೆಂಗಳೂರಿನಲ್ಲಿ 'ಸಲಾರ್' ಅಡ್ವಾನ್ಸ್ ಬುಕ್ಕಿಂಗ್ ಹೇಗಿದೆ? ಕನ್ನಡಕ್ಕೆ ಎಷ್ಟು ಶೋ ಸಿಕ್ಕಿದೆ? :: https://kannada.filmibeat.com/news/salaar-bengaluru-advance-booking-report-kannada-and-telugu-shows-count-076683.html?ref=DMDesc
Be the first to comment