My candidacy in the upcoming Assembly elections is certain! Says sumalatha ambaressh
ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ನನ್ನ ಸ್ಪರ್ಧೆ ಖಚಿತ. ಅದು ಯಾವ ಕ್ಷೇತ್ರ ಎನ್ನುವುದನ್ನು ಬಿಜೆಪಿ ವರಿಷ್ಠರು ತೀರ್ಮಾನ ಮಾಡುತ್ತಾರೆ. ಆದರೆ, ಮದ್ದೂರು ಕ್ಷೇತ್ರ ನನ್ನ ಪ್ರಥಮ ಆಯ್ಕೆಯಾಗಿದೆ ಎಂದು ಮಾಜಿ ಸಂಸದೆ ಸುಮಲತಾ ಅಂಬರೀಶ್ ಸೋಮವಾರ ಹೇಳಿದರು.
Former MP Sumalatha Ambareesh said on Monday, “My candidacy in the upcoming Assembly elections is certain. The BJP leadership will decide which constituency I will contest from. However, Maddur is my first preference.”
Be the first to comment